ಚಿನ್ನ ಮತ್ತು ಬೆಳ್ಳಿ ಖರೀದಿ ಪ್ಲಾನ್ ನಲ್ಲಿದ್ದರೆ ನಿಮಗೊಂದು ಬೇಸರದ ಸುದ್ದಿಯಿದೆ. ಮಂಗಳವಾರ ಚಿನ್ನದ ಬೆಲೆ ಏರಿಕೆ ಕಂಡಿದೆ. ಚಿನ್ನದ ಬೆಲೆ 48,000 ರೂಪಾಯಿ ಗಡಿದಾಟಿದೆ. ಮಲ್ಟಿ ಕಮಾಡಿಟಿ ಎಕ್ಸ್ ಚೇಂಜ್ನಲ್ಲಿ ಚಿನ್ನದ ಬೆಲೆ ಇಂದು ಶೇಕಡಾ 0.11ರಷ್ಟು ಹೆಚ್ಚಾಗಿದೆ.
ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ 111 ರೂಪಾಯಿ ಹೆಚ್ಚಾಗಿದ್ದು, 10 ಗ್ರಾಂ ಚಿನ್ನದ ಬೆಲೆ 48,177 ರೂಪಾಯಿಯಾಗಿದೆ.
[t4b-ticker]
+ There are no comments
Add yours