ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ.

 

 

 

 

ಚಿತ್ರದುರ್ಗ, ಜುಲೈ05:
ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಎ.ಸಿ.ಸಿ.ಪಿ.ಎಲ್ ಸಂಸ್ಥೆ ವತಿಯಿಂದ  2020-2021 ನೇ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಯುವಕ, ಯುವತಿಯರಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 09 ಕೊನೆಯ ದಿನವಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಆಸಕ್ತ ಯುವಕ, ಯುವತಿಯರು ತರಬೇತಿ ಕೋರ್ಸ್‍ಗಳಿಗೆ ನಿಗದಿಪಡಿಸಿದ ದಾಖಲಾತಿಗಳನ್ನು ಲಗತ್ತಿಸಿ ಜುಲೈ 09 ರ ಒಳಗಾಗಿ https://dom.karnataka.gov.in    ಆನ್‍ಲೈನ್‍ನಲ್ಲಿ  ನೊಂದಾಯಿಸಿ ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ದಾಖಲಾತಿಗಳನ್ನು ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

[t4b-ticker]

You May Also Like

More From Author

+ There are no comments

Add yours