ಚಳ್ಳಕೆರೆ-04 ಕಾಂಗ್ರೆಸ್ ಪಕ್ಷದ ಶಿಸ್ತು, ಸಂಯಮದ, ಕ್ಷೇತ್ರದ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಲಿದೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ತಾಲ್ಲೂಕಿನ ದೊಡ್ಡಚೆಲ್ಲೂರು ಗ್ರಾಮದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರುಗಳಾದ ಶ್ರೀಕಂಠಪ್ಪ ನಾಗರಾಜು ಪ್ರಭು ಗೋವಿಂದರಾಯ ಹಾಗೂ ಪೋಸ್ಟ್ ದಾಸಪ್ಪ ಹಾಗೂ ಇತರರು ಮಾನ್ಯ ಶಾಸಕರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾದರು.
ಶಾಸಕರ ಕೈ ಬಲಪಡಿಸಲು ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡಲು ಮಾನ್ಯ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮುಖಂಡರಾದ ಕೇಶವಣ್ಣ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರಸ್ವಾಮಿ ಮತ್ತು ಪ್ರಕಾಶ್ ಚೌಳೂರು ಹಾಜರಿದ್ದರು.
[t4b-ticker]
+ There are no comments
Add yours