ನಾಳೆ ಜಿಲ್ಲಾಡಳಿತದಿಂದ ಸರಳವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ

 

 

 

 

ಚಿತ್ರದುರ್ಗ, ಆಗಸ್ಟ್14:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಗಸ್ಟ್15ರಂದು ಬೆಳಿಗ್ಗೆ 8ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ಮುನ್ಸೂಚನೆ ಇರುವುದರಿಂದ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

 

[t4b-ticker]

You May Also Like

More From Author

+ There are no comments

Add yours