ಬೋರೆನಹಳ್ಳಿ ಗ್ರಾಮದ ನಿವಾಸಿ ಮೇಘಶ್ರೀ ಕಾಣೆ

 

 

 

 

ಚಿತ್ರದುರ್ಗ,ಫೆಬ್ರವರಿ03:
ಹೊಳ್ಕಲೆರೆ ತಾಲ್ಲೂಕಿನ ಬೋರೆನಹಳ್ಳಿ ಗ್ರಾಮದ ನಿವಾಸಿ ಮೇಘಶ್ರೀ (22)  ಎಂಬ ಯುವತಿ 2022ರ ಜನವರಿ 18ರಂದು ಕಾಣೆಯಾಗಿರುವ ಪ್ರಕರಣ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾಗಿರುವ ಯುವತಿಯ ಚಹರೆ ಇಂತಿದೆ. ಸಾಧಾರಣ ಮೈಕಟ್ಟು, ದುಂಡು ಮುಖ, ಎಣ್ಣೆಗೆಂಪು ಬಣ್ಣ, 5.2 ಅಡಿ ಎತ್ತರ, ಬಿಳಿಬಣ್ಣದ ಚೂಡಿದಾರ್ ಧರಿಸಿರುತ್ತಾಳೆ, ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.
ಈ ಮೆಲ್ಕಂಡ ಚಹರೆಯುಳ್ಳ ಯುವತಿಯ ಬಗ್ಗೆ ಮಾಹಿತಿ ದೊರೆತ ಕೂಡಲೆ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours