ಮಾ.8ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

 

 

 

 

ಚಿತ್ರದುರ್ಗ, ಮಾರ್ಚ್ 05:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8 ರಂದು ಬೆಳಿಗ್ಗೆ 10.30ಕ್ಕೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಗರದ ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದು, ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀ ರಾಮುಲು ಭಾಗವಹಿಸುವರು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿತಿಗಳಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಗೂಳಿಹಟ್ಟಿ.ಡಿ ಶೇಖರ್, ಟಿ.ರಘುಮೂರ್ತಿ, ಪೂರ್ಣಿಮ ಕೆ. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ.ಸುರೇಶ್, ನಗರ ಸಭೆ ಅಧ್ಯಕ್ಷೆ ತಿಪ್ಪಮ್ಮ ಭಾಗವಹಿಸುವರು.

 

 

[t4b-ticker]

You May Also Like

More From Author

+ There are no comments

Add yours