ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ: ಅವಧಿ ವಿಸ್ತರಣೆ

 

 

 

 

ಚಿತ್ರದುರ್ಗ,ಜೂನ್06:
 2020-21ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳು ಎನ್‍ಎಸ್‍ಪಿ ಫೋರ್ಟ್‍ಲ್‍ನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿರುತ್ತಾರೆ.
ಈಗಾಗಲೇ ಎನ್‍ಎಸ್‍ಪಿ-ಫೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟ್‍ಲ್ ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟ್‍ಲ್-ಎಸ್‍ಎಸ್‍ಪಿ ನಲ್ಲಿಯೂ ಸಹ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours