Wednesday, October 23 2024

ಸಚಿವ ಸಂಪುಟ ಸರ್ಕಸ್ ಕೊನೆ ಕ್ಲೈಮ್ಯಾಕ್ಸ್: ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು.

 

 

 

 

ಬಿಜೆಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಗೊಳಿಸಲು ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪ್ರವಾಸ ಕೈಗೊಳ್ಳುವುದಾಗಿ ಅವರು ಹೇಳಿದರು.
ಬಿಜೆಪಿ ಪಕ್ಷಕ್ಕೆ ಹಲವರು ಸೇರ್ಪಡೆಯಾಗುತ್ತಿದ್ದಾರೆ. ಪಕ್ಷ ಮತ್ತಷ್ಟು ಬಲಗೊಳ್ಳುತ್ತಿದೆ ಎಂದು ಅವರು ಹೇಳಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ೧೫೦ ಸ್ಥಾನ ಗೆಲ್ಲುವುದು ನಮ್ಮ ಗುರಿ. ಪ್ರಧಾನಿ ಮೋದಿ ಅವರ ಆಶಯದಂತೆ ೧೫೦ ಸ್ಥಾನ ಗೆಲ್ಲಲು ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದರು.
ಪ್ರತಿ ಜಿಲ್ಲೆಯಲ್ಲೂ ಬೇರೆ ಪಕ್ಷಗಳಿಂದ ಬಿಜೆಪಿ ಸೇರಲು ಹಲವು ನಾಯಕರು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಅನ್ಯ ಪಕ್ಷಗಳ ನಾಯಕರ ಬಿಜೆಪಿ ಸೇರ್ಪಡೆ ಆಗಲಿದೆ ಎಂದರು.

 

 

[t4b-ticker]

You May Also Like

More From Author

+ There are no comments

Add yours

ನಿಷೇಧ ಏಕಬಳಕೆ ಪ್ಲಾಸ್ಟಿಕ್ ಉಯೋಗಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

[t4b-ticker]