ಸಾರ್ವಜನಿಕ ಉದ್ದಿಮೆಗಳ ಸಮಿತಿ ಸಭೆ ನಡಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

 

 

 

ಚಿತ್ರದುರ್ಗ:   ಚಿತ್ರದುರ್ಗ ಕ್ಷೇತ್ರದ  ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಸಭೆಯ ಅಧ್ಯಕ್ಷತೆಯನ್ನು  ವಹಿಸಿಕೊಂಡು  ಪ್ರಥಮ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ಆರ್. ವಿ.ದೇಶಪಾಂಡೆ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ ಸೇರಿದಂತೆ ಸಮಿತಿಯ ಇತರೆ ಸದಸ್ಯರುಗಳು ಹಾಜರಿದ್ದರು….

 

 

[t4b-ticker]

You May Also Like

More From Author

+ There are no comments

Add yours