ಇಂದಿನ ಬಂಗಾರದ ಬೆಲೆಯಲ್ಲಿ ಏರಿಕೆ.

 

 

 

 

 ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.  ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,160 ರೂ. ಇತ್ತು. ಇಂದು 90 ರೂ. ಏರಿಕೆಯಾಗಿದ್ದು 47,250 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,160 ರೂ. ಇತ್ತು. ಇಂದು 90 ರೂ. ಹೆಚ್ಚಳವಾಗಿದ್ದು, 49,250 ರೂ. ಆಗಿದೆ.

 

 

[t4b-ticker]

You May Also Like

More From Author

+ There are no comments

Add yours