ಇಂದಿನ ಬಂಗಾರದ ಬೆಲೆ ಎಷ್ಟಿದೆ ನೋಡಿ.

 

ಬೆಂಗಳೂರು : ಕಳೆದ ಕೆಲ ಸಮಯಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ , ಆಭರಣ ಪ್ರಿಯರಿಗೆ ನಿರಾಸೆ ಮೂಡಿಸಿತ್ತು. ಹೀಗಾಗಿ ಸಹಜವಾಗಿಯೇ ಬಂಗಾರ ಪ್ರಿಯರು ಈ ವಾರ ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದಾರೆ. ಇಂದು ಭಾನುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ ( 24 ಕ್ಯಾರಟ್‌) ಬಂಗಾರದ ಬೆಲೆ ₹4,928 ರೂ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು 1 ಗ್ರಾಂ ( 24 ಕ್ಯಾರಟ್‌) ಬಂಗಾರಕ್ಕೆ ₹4,990 ರೂ ನಿಗದಿಯಾಗಿದೆ.

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹45,740 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹49,900 ರೂಪಾಯಿ ದಾಖಲಾಗಿದೆ.

[t4b-ticker]

You May Also Like

More From Author

+ There are no comments

Add yours