ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲಿ ಮ್ಯಾರೇಜ್ ಸರ್ಟಿಫಿಕೆಟ್ ನೀಡಲು ಆದೇಶ

 

ಬೆಂಗಳೂರುಅನೇಕ ವರ್ಷಗಳಿಂದ ಹಳ್ಳಿಗಾಡಿನಿಂದ ಜನರು ತಮ್ಮ ವಿವಾಹ ನೋಂದಣಿ ಮಾಡಿಸಿಕೊಳ್ಳಲು  ತಮ್ಮ ಪಿಡಿಓ ಗಳ ಮೂಲಕ ನೋಂದಣಿ   ಮಾಡಿಸಿಕೊಳ್ಳಲು  ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್‌ ಸರ್ಟಿಫಿಕೇಟ್‌ ಸಿಗಲಿದೆ ಎಂದು‌ ಆದೇಶ ಹೊರಡಿಸಿದ್ದಾರೆ..

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸಿದ್ದು, ಮದುವೆ ನೋಂದಣಿ‌ ಅಧಿಕಾರವನ್ನು  ನೀಡಲಾಗಿದೆ.

[t4b-ticker]

You May Also Like

More From Author

+ There are no comments

Add yours