ಈ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ. ಆ ಜಿಲ್ಲೆಗಳು..

 

ಬೀದರ್ (Bidar), ಯಾದಗಿರಿ (Yadagiri) , ರಾಯಚೂರು (Raichur) ಮತ್ತು ಕೋಲಾರ (kolar) ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನುಳಿದ ಭಾಗಗಳಲ್ಲಿ ಚಳಿ (Winter) ಮುಂದುವರಿದ್ರೆ, ಕೆಲವು ಕಡೆ ಶೀತದ ಪರಿಣಾಮ ತಗ್ಗುತ್ತಿದೆ. ಬೆಳಗ್ಗೆ ಸುಮಾರು 8 ಗಂಟೆವರೆಗೂ ದಟ್ಟವಾದ ಮಂಜು ಆವರಿಸಲಿದ್ದು, ವಾಹನ ಸವಾರರು ಪರದಾಡು ಪರಿಸ್ಥಿತಿ ಮಲೆನಾಡು ಭಾಗಗಳಲ್ಲಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

[t4b-ticker]

You May Also Like

More From Author

+ There are no comments

Add yours