ಈ ಯೋಜನೆ ಬಡವರಿಗೆ ಅಚ್ಚುಮೆಚ್ಚು ಮತ್ತೆ ಜಾರಿಗೆ ಚರ್ಚೆ, ಆ ಯೋಜನೆ ಯಾವುದು ನೀವೇ ನೋಡಿ

 

 

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್  ಎಂದು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಕೆ ಈ ಯೋಜನೆ ಸಂಜೀವಿನಿಯಾಗಲಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಯಶಸ್ವಿನಿ ಯೋಜನೆ ಮರು ಜಾರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ವಿಧಾನ ಪರಿಷತ್ ಚುನಾವಣೆ ಈ ಯೋಜನೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಸುಳಿವು ನೀಡಿದ್ದಾರೆ.

[t4b-ticker]

You May Also Like

More From Author

+ There are no comments

Add yours