ಐಟಿಐ ಮುಗಿಸಿದವರಿಗೆ ಹೆಚ್‍ಎಎಲ್‍ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ.

 

ಹೆಚ್‍ಎಎಲ್‍ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
*
ಚಿತ್ರದುರ್ಗ,ಜುಲೈ01:
ಹೆಚ್‍ಎಎಲ್‍ನಲ್ಲಿ (HINDHUSTAN AERONUTICS LTD) AiÀÄ°è Fitter, Machinist, Turner, Electrician, Welder COPA, Foundry man andsheet Netel worker  ಟ್ರೇಡಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣ ಮತ್ತು ಸಂಬಂಧಪಟ್ಟ ಟ್ರೇಡ್‍ಗಳಲ್ಲಿ ಪಡೆದ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು.
ಅರ್ಜಿಯ ಜೊತೆಗೆ ಸಲ್ಲಿಸಬೇಕಾಗಿರುವ ಪ್ರಮಾಣ ಪತ್ರಗಳು: ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಅಂಗವಿಕಲತೆ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ , Copy of NTC (national tread certificate), Copy of NCVT MIS Portal Registration number (apprenticeship.gov.in).
ಅರ್ಜಿ ಸಲ್ಲಿಸಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ ಇಲ್ಲಿ ನೊಂದಾಯಿಸಕೊಳ್ಳಲು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ಕಚೇರಿ, ಚಿತ್ರದುರ್ಗ ಹಾಗೂ ದೂರವಾಣಿ ಸಂಖ್ಯೆ 8073037905, 7022459064, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours