ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ತರಬೇತಿ ಕಾರ್ಯಕ್ರಮ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ23:
ಕಾರ್ಮಿಕರ ಕಲ್ಯಾಣ ಮಂಡಳಿ, ಚಿತ್ರದುರ್ಗ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ತರಬೇತಿ ಕಾರ್ಯಕ್ರಮವನ್ನು ಮೇ 24 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಬರಗೇರಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ನೊಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವಲಂಬಿತರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಎಂದು ಚಿತ್ರದುರ್ಗ ತಾಲ್ಲೂಕು ಕಾರ್ಮಿಕ ನಿರೀಕ್ಷಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours