ಕೊಲ್ಹಾಪುರ ಮಹಾಲಕ್ಷ್ಮಿ ಪಾದ ಮುಟ್ಟಿ ಹೇಳುತ್ತೇನೆ ನಾನು ಟಿಕೆಟ್ ಬೇಡಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಡಿಸೆಂಬರ್ 10 ರಂದು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಆಗಮಿಸಿದರು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಕೊಲ್ಹಾಪುರದ ಮಹಾಲಕ್ಷ್ಮಿ ಪಾದಮುಟ್ಟಿ ಹೇಳುತ್ತೇನೆ ನಾನು ಸಹೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಎರಡನೇ ಟಿಕೆಟ್ ಬೇಡಿಲ್ಲ ಎಂದಿದ್ದಾರೆ.
[t4b-ticker]
+ There are no comments
Add yours