ಖ್ಯಾತ ಕವಿ ಸಾಹಿತಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ

 

ಬೆಂಗಳೂರು: ಖ್ಯಾತ ಸಾಹಿತಿ ಕವಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಸಿದ್ದಲಿಂಗಯ್ಯ ಅವರು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು  ನಿಧನ ಹೊಂದಿದ್ದಾರೆ. ಅವರಿಗೆ  67 ವರ್ಷ ವಯಸ್ಸಾಗಿತ್ತು. ಕೋವಿಡ್ ತಗುಲಿ ನ್ಯೂಮೋನಿಯ ಕೋವಿಡ್  ಚಿಕಿತ್ಸೆ  ಫಲಕಾರಿಯಾಗದೇ ಕೊನೆಯುಸಿರೆಳೆದರು. ಅವರು ಅನೇಕ ಪ್ರಶಸ್ತಿಗಳಿಗೆ ಬಾಜನರಾಗಿದ್ದರು.

[t4b-ticker]

You May Also Like

More From Author

+ There are no comments

Add yours