ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸಚಿವ ಈಶ್ವರಪ್ಪ ಹೇಳಿದ್ದೇನು.

 

ಬೆಂಗಳೂರು : ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು .

ಈ ಕುರಿತು ಮಾತನಾಡಿದ ಅವರು 2022ರ ಮಾರ್ಚ್​ ಒಳಗೆ, ಅಂದರೆ ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕ್ಷೇತ್ರಗಳ ಪುನರ್​ವಿಂಗಡನೆ ಪ್ರಕ್ರಿಯೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಗಡಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours