ಜೆಡಿಎಸ್ ಪಕ್ಷದ ನಿಷ್ಠನಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ ಹೆಚ್ ಡಿಡಿ. .

 

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆಗಾಗಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.  ಬಿಜೆಪಿ, ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದರೇ, ಇತ್ತ ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.

ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಅವರಿಗೆ, ಮತ್ತೆ ವಿಧಾನ ಪರಿಷತ್ ಚುನಾವಣೆಗಾಗಿ ಟಿಕೆಟ್ ನೀಡಲಾಗಿದೆ. ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿಯವರು ಅವರಿಗೆ ಇಂದು ಬಿ ಫಾರಂ ಕೂಡ ವಿತರಿಸಿದರು. ಈ ಬಳಿಕ ಟಿ.ಎ ಶರವಣ ಅವರು ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುವಾರಿಕೆ ಪತ್ರವನ್ನು ಸಲ್ಲಿಸಿದರು.

[t4b-ticker]

You May Also Like

More From Author

+ There are no comments

Add yours