ಜ.12ರಂದು ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

 

 

 

 

ಜ.12ರಂದು ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಚಿತ್ರದುರ್ಗ, ಡಿಸೆಂಬರ್27:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಡಿಸೆಂಬರ್-2021ರ ಅಂತ್ಯದವರೆಗಿನ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ 12ರಂದು ಬೆಳಿಗ್ಗೆ 11.00 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಸಭೆಯ ಅಧ್ಯಕ್ಷತೆ ವಹಿಸುವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours