ಝೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ : ಸಚಿವ ಅರಗ ಜ್ಞಾನೇಂದ್ರ

 

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.

ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಸ್ವಲ್ಪ ಅಧಿಕಾರ ಸಿಕ್ಕರೆ ಸಾಕು ದರ್ಬಾರ ನಡೆಸುವ ಕಾಲದಲ್ಲಿ ಗೃಹ ಸಚಿವರಾಗಿರು ಅರಗ ಜ್ಞಾನೇಂದ್ರ ಅವರು ನನಗೆ ಅವಶ್ಯಕತೆ ಇದ್ದಾಗ ನಾನು ಝೀರೋ ಟ್ರಾಫಿಕ್ ಸೌಲಭ್ಯ ಪಡೆಯುತ್ತೇನೆ. ಅಂತಹ ಅವಶ್ಯಕತೆ ಸದ್ಯಕ್ಕಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours