ಡಿ.09ರಂದು ಕೋವಿಡ್-19 ಸಂಭವನೀಯ ಮೂರನೇ ಅಲೆ ಕುರಿತು ಡಿಸಿ ಅಧ್ಯಕ್ಷತೆಯಲ್ಲಿ ಸಭೆ

 

ಚಿತ್ರದುರ್ಗ, ಡಿಸೆಂಬರ್08:
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸೆಂಬರ್09ರಂದು ಮಧ್ಯಾಹ್ನ 3ಕ್ಕೆ ಕೋವಿಡ್-19 ಸಂಭವನೀಯ ಮೂರನೇ ಅಲೆ ಕುರಿತಂತೆ ಮುಂಜಾಗ್ರತಾ ಕ್ರಮ, ಕೋವಿಡ್ ನಿಯಮಾಳಿಗಳ ಬಗ್ಗೆ ಚರ್ಚಿಸಲು ಸಭೆ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours