ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ.

 

ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಪಕ್ಷದ ವರಿಷ್ಟರು, ಸಚಿವರುಗಳು, ಶಾಸಕರುಗಳು ಸೇರಿದಂತೆ ಮತ್ತಿತರ ರಾಜ್ಯ, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್, ಕೆ.ಎಸ್.ಈಶ್ವರಪ್ಪ, ಶಾಸಕ ತಿಪ್ಪಾರೆಡ್ಡಿ ಸೇರಿದಂತೆ ಜಿಲ್ಲಾ, ತಾಲೂಕು ಹಾಗೂ ರಾಜ್ಯ ಮಟ್ಟದ ಬಿಜೆಪಿ ಮುಖಂಡರು, ಮುಂತಾದ ನಾಯಕರುಗಳು ಉಪಸ್ಥಿತರಿದ್ದರು

[t4b-ticker]

You May Also Like

More From Author

+ There are no comments

Add yours