ನ.25ರಂದು ಪ್ರಗತಿ ಪರಿಶೀಲನಾ ಸಭೆ: ಡಿಸಿ ಕವಿತಾ ಎಸ್.ಮನ್ನಿಕೇರಿ

 

ಚಿತ್ರದುರ್ಗ,ನವೆಂಬರ್17:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನವೆಂಬರ್ 25ರಂದು ಬೆಳಿಗ್ಗೆ 11 ಗಂಟೆಗೆ ಕಂದಾಯ ಇಲಾಖೆಯ ಹಾಗೂ ಜಿಲ್ಲೆಯ ಇನ್ನಿತರೆ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.
ಆರ್ಥಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ (ವೆಚ್ಚ) ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours