ಪಂಜಾಬ್ ಸಿಎಂ ಅಭ್ಯರ್ಥಿ ಆಯ್ಕೆ ಮಾಡಿದ ರಾಹುಲ್ ಗಾಂಧಿ. ಯಾರು ಆ ಸಿಎಂ‌ ನೋಡಿ

 

 

 

 

ನವದೆಹಲಿ: ಭಾನುವಾರ ಲೂಧಿಯಾನದಲ್ಲಿ ನಡೆದ ವರ್ಚುವಲ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಚರಂಜಿತ್ ಸಿಂಗ್ ಚನ್ನಿ ಅವರನ್ನು ಕಾಂಗ್ರೆಸ್ ಪಕ್ಷದ ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರು.

 

 

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಂಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ ನಂತರ,”ಎಲ್ಲರಿಗೂ ಧನ್ಯವಾದಗಳು.ಇದು ನಾನು ಒಬ್ಬಂಟಿಯಾಗಿ ಹೋರಾಡಲು ಸಾಧ್ಯವಾಗದ ದೊಡ್ಡ ಯುದ್ಧ.ನನ್ನಲ್ಲಿ ಹಣವಿಲ್ಲ, ಹೋರಾಡಲು ಧೈರ್ಯವಿಲ್ಲ ಪಂಜಾಬ್‌ನ ಜನರು ಈ ಯುದ್ಧದಲ್ಲಿ ಹೋರಾಡುತ್ತಾರೆ ಎಂದು ಹೇಳಿದರು

[t4b-ticker]

You May Also Like

More From Author

+ There are no comments

Add yours