ಪೆಟ್ರೋಲ್, ಡಿಸೇಲ್ ಬೆಲೆಯ ಬಗ್ಗೆ ಮೋದಿ ಹೇಳಿದ್ದೇನು!

 

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ  ನಮಗೆ ಜನರೇ ಮೊದಲು ಎಂದು ಹೇಳಿದ್ದಾರೆ.

‘ನಮಗೆ ಯಾವತ್ತಿಗೂ ಜನರೇ ಮೊದಲು! ಇಂದಿನ ನಿರ್ಧಾರಗಳು, ವಿಶೇಷವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯು ಅನೇಕ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ನಮ್ಮ ನಾಗರಿಕರಿಗೆ ರಿಲೀಫ್ ದೊರೆಯಲಿದ್ದು, ಜೀವನ ನಿರ್ವಹಣೆ ಸುಗಮವಾಗಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours