ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಈ ನಿಮಿತ್ತ ಜಿಲ್ಲಾಡಳಿತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಡ್ರೋನ್ ಹಾರಾಟ ನಿಷೇಧಿಸಿದೆ. ಅಂಗಡಿ ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಸೂಚಿಸಿದೆ. ಸಾರ್ವಜನಿಕರಿಗೂ ಕೆಲವು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ವಿವರಗಳು ಇಲ್ಲಿವೆ.