ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ ಎಷ್ಟು ನೋಡಿ.

 

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ದರ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ 810ರಷ್ಟು ಇಳಿಕೆ ಕಂಡಿದ್ದು 46,896ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ 1,548ರಷ್ಟು ಇಳಿಕೆ ಕಂಡು 62,720ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವು ಇಳಿಕೆ ಆಗಿರುವುದಕ್ಕೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

[t4b-ticker]

You May Also Like

More From Author

+ There are no comments

Add yours