ಬೆಳಗಾವಿ ರಾಜಕಾರಣದಲ್ಲಿ ಗೆದ್ದು ಬೀಗಿದ ಜಾರಕಿಹೊಳಿ ಬ್ರದರ್ಸ್

 

ಬೆಳಗಾವಿ:  ಜಿಲ್ಲೆಯಲ್ಲಿ  ರಾಜಕಾರಣದಲ್ಲಿ ಜಾರಕಿಹೊಳಿ ಸಹೋದರರ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಸತೀಶ್ ಕೃಪ ಕಟಾಕ್ಷದಿಂದ  ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲನೇ ಪ್ರಾಶಸ್ತ್ಯ ಮತಗಳಿಂದ ಗೆಲುವು‌  ಸಾಧಿಸಿದ್ದಾರೆ. ಎರಡನೇ ಸ್ಥಾನದಲ್ಲಿ ರಮೇಶ್ ಜಾರಕಿಹೊಳಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಲಖನ್ ಜಾರಕಿಹೊಳಿ ಅವರು ಎರಡನೇ ಅಭ್ಯರ್ಥಿಯಾಗಿ ಗೆಲುವಿನ ಹಂಚಿನಲ್ಲಿದ್ದು ಅಲ್ಲಿ ಅಧಿಕೃತ ಬಿಜೆಪಿ ಅಭ್ಯರ್ಥಿ ಮಹಂತೇಶ್ ಕೌಜಲಗಿ ಅವರು ಸೋಲಿನ ಸುಳಿಯಲ್ಲಿ ಸಿಲುಕಿದ್ದಾರೆ.

[t4b-ticker]

You May Also Like

More From Author

+ There are no comments

Add yours