ಮನೆ ಕಟ್ಟುವವರಿಗೆ ಶುಭ ಸುದ್ದಿ. ಪಿಎಂ ಆವಾಜ್ ಯೋಜನೆ ವಿಸ್ತರಣೆ ಎಲ್ಲಿಯವರೆಗೂ ನೋಡಿ.

 

ನವದೆಹಲಿ, ಡಿ.8- ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಯೋಜನೆಯನ್ನು 2024ರ ತನಕ ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗ್ರಾಮೀಣ ಪ್ರದೇಶಗಳಲ್ಲಿ 2.95 ಕೋಟಿ ಪಕ್ಕ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಹೀಗಾಗಿ ಪಿಎಂಎವೈಜಿ ಯೋಜನೆಯನ್ನು ಮುಂದಿನ ಮೂರು ವರ್ಷಗಳ ಕಾಲ ವಿಸ್ತರಣೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ವಿಸ್ತರಣೆಯಿಂದ ಗ್ರಾಮೀಣ ಭಾರತದಲ್ಲಿ ಮನೆಗಳ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours