ಮಾ.14ರಂದು ವಸತಿ ನಿಲಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕುರಿತು ವಿಶೇಷ ಕಾರ್ಯಾಗಾರ

 

 

 

 

ಚಿತ್ರದುರ್ಗ, ಮಾರ್ಚ್ 11:
2021-22ನೇ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕುರಿತು ಒಂದು ದಿನದ ವಿಶೇಷ ಕಾರ್ಯಗಾರವನ್ನು ಮಾರ್ಚ್ 14ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಹಿಂಭಾಗದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಪಿಯುಸಿ “ಎ” ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.

 

 

 

ಸಮಾಜ ಕಲ್ಯಾಣ ಇಲಾ

[t4b-ticker]

You May Also Like

More From Author

+ There are no comments

Add yours