ಯುವಕರಿಗೆ ಗುಡ್ ನ್ಯೂಸ್, ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ,ಜೂನ್19:
ಬೆಂಗಳೂರಿನ ಪವರ್ ಗ್ರೀಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ವತಿಯಿಂದ ತಮ್ಮ ಸಂಸ್ಥೆಯಲ್ಲಿ ಡಿಪ್ಲೊಮಾ ತರಬೇತಿ (ಎಲೆಕ್ಟ್ರೀಕಲ್) ಹುದ್ದೆಯ ಅರ್ಜಿಗಾಗಿ ಅಧಿಸೂಚನೆ ಹೊರಡಿಸಿರುತ್ತಾರೆ.
ಆಸಕ್ತರು www.powergrid.in  ಮೂಲಕ ಆನ್‍ಲೈನ್‍ನಲ್ಲಿ ಜೂನ್ 29ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23093718, 23093700 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours