ರಾಜ್ಯದ ಎಲ್ಲಾ ಜಿಲ್ಲೆಗಳ ಕೋವಿಡ್ ಮಾಹಿತಿ ಯಾವ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣ

 

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಒಟ್ಟು ಅಂಕಿ ಅಂಶದ ಪ್ರಕಾರ  ಒಟ್ಟು 5041 ಮಂದಿಗೆ ಕೋವಿಡ್ವೈರಸ್ ಸೋಂಕು ಪತ್ತೆಯಾಗಿವೆ. ಮತ್ತು  ಬಾಗಲಕೋಟೆ 23, ಬಳ್ಳಾರಿ 122, ಬೆಳಗಾವಿ 95, ಬೆಂಗಳೂರು ಗ್ರಾಮಾಂತರ 133, ಬೆಂಗಳೂರು 985, ಬೀದರ್ 2, ಚಾಮರಾಜನಗರ 79, ಚಿಕ್ಕಬಳ್ಳಾಪುರ 65, ಚಿಕ್ಕಮಗಳೂರು 224, ಚಿತ್ರದುರ್ಗ 95, ದಕ್ಷಿಣ ಕನ್ನಡ 482, ದಾವಣಗೆರೆ 183, ಧಾರವಾಡ 65, ಗದಗ 21, ಹಾಸನ 522, ಹಾವೇರಿ 29, ಕಲಬುರಗಿ 26, ಕೊಡಗು 64, ಕೋಲಾರ 162, ಕೊಪ್ಪಳ 30, ಮಂಡ್ಯ 213, ಮೈಸೂರು 490, ರಾಯಚೂರು 5, ರಾಮನಗರ 25, ಶಿವಮೊಗ್ಗ 282, ತುಮಕೂರು 329, ಉಡುಪಿ 107, ಉತ್ತರ ಕನ್ನಡ 122, ವಿಜಯಪುರ 50, ಯಾದಗಿರಿ 11     ಕೋವಿಡ್  ಸೋಂಕಿತರ ಸಂಖ್ಯೆ ಪ್ರಕರಣಗಳು ಪತ್ತೆಯಾಗಿವೆ.

[t4b-ticker]

You May Also Like

More From Author

+ There are no comments

Add yours