ವಿಧಾನ ಪರಿಷತ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದ ಕಾಂಗ್ರೆಸ್ Posted on May 23, 2022 by NEWS19 KANNADA ಬೆಂಗಳೂರು: ರಾಜ್ಯ ಕಾಂಗ್ರೆಸ್ ಕೊನೆಗೂ ತಮ್ಮ ಅಭ್ಯರ್ಥಿಗಳು ಫೈನಲ್ ಮಾಡಿದೆ. ಅಲ್ಪಸಂಖ್ಯಾತ ಘಟಕದ ರಾಜ್ಯಧ್ಯಕ್ಷ ಅಬ್ದಲ್ ಜಬ್ಬರ್, ಕೆಪಿಸಿಸಿ ವಕ್ತಾರ ನಾಗರಾಜ್ ಯಾದವ್ ಅವರನ್ನು ಹೈಕಮಾಂಡ್ ಅಂತಿಮಗೊಳಿಸಿದೆ. [t4b-ticker]
+ There are no comments
Add yours