ವಿಮಾನದಲ್ಲಿ ಬಂದ ‌150 ಜನಕ್ಕೆ ಕೋವಿಡ್ ಪಾಸಿಟಿವ್ .

 

 

 

 

ಚಂಡಿಗಡ್ ಜನವರಿ 7: ಇಟಲಿಯಿಂದ ಪಂಜಾಬ್‌ನ ಅಮೃತಸರಕ್ಕೆ ಬಂದ  ವಿಮಾನದಲ್ಲಿ 150 ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಟಲಿಯಿಂದ ಹೊರಟಿದ್ದ 290 ಪ್ರಯಾಣಿಕರಲ್ಲಿ 150 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

 

 

[t4b-ticker]

You May Also Like

More From Author

+ There are no comments

Add yours