ಶಾಲಾ ಆವರಣ ಸ್ವಚ್ಚತೆ ಮಾಡಿ ಮಾದರಿಯಾದ ಗ್ರಾಮ ಪಂಚಾಯಿತಿ ಸದಸ್ಯ ಗಾದ್ರಿಪಾಲಯ್ಯ

 

 

 

 

ಚಳ್ಳಕೆರೆ: ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಲುವೆಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಗಾದ್ರಿಪಾಲಯ್ಯ. ಎನ್ ಅವರು ಸ್ವ ಇಚ್ಛೆಯಿಂದ ಶಾಲಾವರಣವನ್ನು ಸ್ವಚ್ಛತೆ ಕಾರ್ಯವನ್ನು ಮಾಡಿ ಸಾಮಾಜಿಕ ಜವಾಬ್ದಾರಿ ಹಾಗೂ ಗ್ರಾಮದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours