ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಇಂದಿನ ದಿನಚರಿ

 

ಜಿ.ಹೆಚ್.ತಿಪ್ಪಾರೆಡ್ಡಿ, ಶಾಸಕರು, ಚಿತ್ರದುರ್ಗ  ದಿ. 15/6/21 ರ ಕಾರ್ಯಕ್ರಮ..
1) ಬೆಳಿಗ್ಗೆ 10ಗಂಟೆಗೆ VP ಬಡಾವಣೆ 3ನೇ ಕ್ರಾಸ್ (ಹಿಟ್ಟಿನ ಗಿರಣಿ ಹತ್ತಿರ) ಇಲ್ಲಿ C.C. ರಸ್ತೆ, ಕಾಮಗಾರಿಗೆ ಚಾಲನೆ ನೀಡಲಿದ್ದಾರೆ .
2) ಬೆಳಿಗ್ಗೆ 10.30ಕ್ಕೆ ಮೆದೇಹಳ್ಳಿ ಗ್ರಾಮ ಪಂಚಾಯಿತಿ ಕಛೇರಿ ಬಳಿ ಕೋವಿಡ್ ವ್ಯಾಕ್ಸಿನೇಷನ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

[t4b-ticker]

You May Also Like

More From Author

+ There are no comments

Add yours