ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅಧ್ಯಕ್ಷರಾಗಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇಮಕ

 

 

 

 

ಚಿತ್ರದುರ್ಗ: ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ        ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ ರವರನ್ನು 2021-22 ನೇ ಸಾಲಿನ ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿಗೆ ಅಧ್ಯಕ್ಷರಾಗಿ  ಸಭಾಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ.

 

 

[t4b-ticker]

You May Also Like

More From Author

+ There are no comments

Add yours