ಸಿಎಂ ಬಸವರಾಜ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

 

 

 

 

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ.

 

 

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ’ ಎಂದು ತಿಳಿಸಿದ್ದಾರೆ.‘ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours