ಹೌಸಿಂಗ್ ಬೋರ್ಡ್ ನಲ್ಲಿ ನೇಣಿಗೆ ಶರಣಾದ ಶಿಕ್ಷಕ ಪಾಂಡುರಂಗಪ್ಪ..

 

ಹೌಸಿಂಗ್ ಬೋರ್ಡ್ ನಲ್ಲಿ ನೇಣಿಗೆ ಶರಣಾದ ಶಿಕ್ಷಕ ಪಾಂಡುರಂಗಪ್ಪ..

ಚಳ್ಳಕೆರೆ : ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಪಾಂಡುರಂಗಪ್ಪ ಸುಮಾರು 52 ವರ್ಷದವರಾಗಿದ್ದು, ದುಗ್ಗಾವರ ಸಮೀಪ ಇರುವ ಬೊಮ್ಮ ಸಮುದ್ರ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಭಾನುವಾರ ಮನೆಯಲ್ಲಿ ಯಾರು ಇಲ್ಲದ ಸಮಯದ ಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಎಎಸ್ ಐ ರವಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

[t4b-ticker]

You May Also Like

More From Author

+ There are no comments

Add yours