ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ:19: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ರೂ.22,16,422 ಮೌಲ್ಯದ 13,860.490 ಲೀಟರ್ ಮದ್ಯ ವಶ ಪಡಿಸಿಕೊಳ್ಳಲಾಗಿದೆ. ಮಾರ್ಚ್ 29 ರಿಂದ ಏಪ್ರಿಲ್ 19 ವರೆಗೂ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ರೂ.79,77,514 ಮೌಲ್ಯದ 35,457.720 ಲೀಟರ್ ಮದ್ಯ ವಶಪಡಿಸಿಕೊಳ್ಳಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದ್ದಾರೆ.
[t4b-ticker]
+ There are no comments
Add yours