13 ಸಾವಿರ 404 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಪರೀಕ್ಷೆ ದಿನಾಂಕ ಫಿಕ್ಸ್

 

ನ ವದೆಹಲಿ : ಕೇಂದ್ರೀಯ ವಿದ್ಯಾಲಯ ಸಂಘಟನೆ (Kendriya Vidyalaya Sangathan) ಶೈಕ್ಷಣಿಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕಗಳನ್ನ ಪ್ರಕಟಿಸಿದೆ. ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) 13 ಸಾವಿರ 404 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ 2023ರ ಫೆಬ್ರವರಿ ಮತ್ತು ಮಾರ್ಚ್ ನಡುವೆ ಪರೀಕ್ಷೆ ನಡೆಸಲು ನಿರ್ಧರಿಸಿದೆ.

[t4b-ticker]

You May Also Like

More From Author

+ There are no comments

Add yours