ಐದೇ ನಿಮಿಷದಲ್ಲಿ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪಾರಾರಿ.

 

ಚಿತ್ರದುರ್ಗ

ಚಿತ್ರದುರ್ಗದಲ್ಲಿ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪರಾರಿ

ಪ್ರಶಾಂತ್ ನಗರ ಬಡಾವಣೆಯಲ್ಲಿ ನಡೆದ ಘಟನೆ

ಕವಿತಾ ಎಂಬ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕದ್ದ ಕಳ್ಳರು

ಪಲ್ಸರ್ ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಕಳ್ಳರ ಎಸ್ಕೇಪ್

2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಸರ ಕಿತ್ತುಕೊಂಡು ಪರಾರಿ

ಕಳೆದ ಒಂದು ವಾರದ ಹಿಂದೆಯಷ್ಟೇ ಓರ್ವ ಸರಗಳ್ಳನ ಸೆರೆ ಬೆನ್ನಲ್ಲೆ ಮತ್ತೆ ಸರಗಳ್ಳತನ

ಚಿತ್ರದುರ್ಗ ನಾಗರೀಕರಲ್ಲಿ ಶುರುವಾದ ಆತಂಕ

ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ

[t4b-ticker]

You May Also Like

More From Author