ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ 42 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಡಿ.31- ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕ್ಕಾಣಿ ಹೂಡಿದ್ದ ಅಕಾರಿಗಳನ್ನು[more...]

ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ:ಎನ್‌.ರಘುಮೂರ್ತಿ

ಚಳ್ಳಕೆರೆ: ತಾಂತ್ರಿಕ ಶಿಕ್ಷಣ ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣಕ್ಕಿಂತ ಮೌಲ್ಯಾ ದಾರಿತ ಶಿಕ್ಷಣ ಇಂದಿನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದ್ದು ಇಂತಹ ಶಿಕ್ಷಣವನ್ನು ಕೊಡುವುದರ ಮೂಲಕ ಗುರು ಹಿರಿಯರ ಮತ್ತು ತಂದೆ ತಾಯಿಗಳನ್ನು ಗೌರವಿಸುವಂತ ಶಿಕ್ಷಣದ[more...]

ಎಸ್. ಪಾಪಣ್ಣ ಅವರಿಗೆ ಭಾರತೀಯ ವಿಶ್ವವಿದ್ಯಾಲಯ ಪಿಹೆಚ್ ಡಿ ಪದವಿ

ಚಳ್ಳಕೆರೆ: ನಗರದ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಪಾಪಣ್ಣ ಎಸ್ ಇವರಿಗೆ ಭಾರತೀಯ ವಿಶ್ವವಿದ್ಯಾಲಯ ಪಿ ಹೆಚ್ ಡಿ ಪದವಿ ಘೋಷಿಸಿದೆ. ತುಮಕೂರು ವಿಶ್ವವಿದ್ಯಾಲಯ[more...]

ಜಿಲ್ಲೆಯಲ್ಲಿ 34120 ಡೋಸ್ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಕೋವಿಡ್ ಲಸಿಕಾ ಕೇಂದ್ರಗಳು ಪುನರಾರಂಭ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.31: ಸರ್ಕಾರದ ಆದೇಶದಂತೆ ಡಿಸೆಂಬರ್ 29 ರಿಂದ ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕಾ ಕೇಂದ್ರಗಳನ್ನು ಪುನಃ ಪ್ರಾರಂಭಿಸಲಾಗಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 34120 ಡೋಸ್ ಕೋವ್ಯಾಕ್ಸಿನ್ ಲಸಿಕೆ[more...]

ಸರ್ಕಾರಿ ಬಾಲ ಮಂದಿರಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ  ಮಕ್ಕಳ ಪ್ರತಿಭೆ ಗುರುತಿಸಿ, ತರಬೇತಿ ನೀಡಲು ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.31: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಮೀಪದಲ್ಲಿರುವ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲ ಮಂದಿರಕ್ಕೆ ಶನಿವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.  ಬಾಲಮಂದಿರದಲ್ಲಿನ ಮಕ್ಕಳ ಪ್ರತಿಭೆ[more...]

UGC NET 2023 ಫೆಬ್ರವರಿ 21 ರಿಂದ ನೆಟ್‌ ಎಕ್ಸಾಮ್‌; ಅರ್ಜಿ ಆಹ್ವಾನಿಸಿದ NTA

ಬೆಂಗಳೂರು: ದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಳಿಗಾಗಿ ಮತ್ತು ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ ನೇಮಕಕ್ಕಾಗಿ ನಡೆಸಲಾಗುವ ಅಖಿಲ ಭಾರತ ಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆಗೆ (UGC NET 2023) ಅರ್ಜಿ ಆಹ್ವಾನಿಸಲಾಗಿದೆ.[more...]

ಗಾರೇಹಟ್ಟಿಯ 200 ಮನೆಗಳಿಗೆ ಶಾಂತಿಸಾಗರದಿಂದ ಕುಡಿಯುವ ನೀರಿನ ವ್ಯವಸ್ಥೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಡಿ.31: ಗಾರೇಹಟ್ಟಿಯ ಸುಮಾರು 200  ಮನೆಗಳಿಗೆ ಶಾಂತಿ ಸಾಗರದಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ‌ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಗಾರೇಹಟ್ಟಿಯ ಜಯಲಕ್ಷ್ಮಿ ಬಡಾವಣೆಯಲ್ಲಿ ರಸ್ತೆ ಕಾಮಗಾರಿ ಚಾಲನೆ  ಮತ್ತು ಮನೆ ಮನೆಗೆ[more...]

NEET/JEE  ಪ್ರವೇಶ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.31: 2022-23ನೇ ಸಾಲಿಗೆ 2021-22ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಅಂತ್ಯಗೊಳಿಸಿದ 200 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 10 ತಿಂಗಳ ಅಥವಾ 2022-23ನೇ ಸಾಲಿನ NEET ಪ್ರವೇಶ ಪರೀಕ್ಷೆ ಪ್ರಾರಂಭವಾಗುವವರೆಗೂ ವಸತಿಯುತ[more...]

ಶಿವಮೊಗ್ಗ ಜೈಲಿ‌ನಿಂದ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಬಿಡುಗಡೆ

ಚಿತ್ರದುರ್ಗ: ಮಾಜಿ ಜಿಲ್ಲಾ  ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಇಂದು ಶಿವಮೊಗ್ಗ  ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಮುರುಘಾ ಶರಣ ಫೋಕ್ಸೋ ಕಾಯ್ದೆಯಡಿ  ಜೈಲು ಸೇರಿರುವ ಮರುಘಾ ಶರಣ ವಿರುದ್ದ  ಪಿತೂರಿ ಕೇಸ್ ನಲ್ಲಿ   ಆರೋಪಿಯಾಗಿದ್ದ[more...]

ಬಿಜೆಪಿಗೆ ರಾಜೀನಾಮೆ ನೀಡಿ ಜನಾರ್ಧನ ರೆಡ್ಡಿ ಪಾಳಯಕ್ಕೆ ಸೇರಿದ ಆ ನಾಯಕ ಯಾರು?

ಳ್ಳಾರಿ(ಡಿ.30): ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಸಿ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಹೌದು, ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ ನೀಡಿದ್ದಾರೆ. ನಗರದ ಕೌಲ್ ಬಜಾರ್ ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಮೊಹಮ್ಮದ್[more...]