ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ವಿಧಿವಶ

ವಯೋಸಹಜ ಕಾಯಿಲೆಯಿಂದಬಳಲುಹಿತ್ತಿದ್ದ ವಿಜಯಪುರದ  ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು . ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ವಿಜಯಪುರ: ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ[more...]

ಜ.7ರಂದು ಉದ್ಯೋಗ ಮೇಳ ನೀವು ಬನ್ನಿ ನೇರವಾಗಿ ಆಯ್ಕೆಯಾಗಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜನವರಿ 02: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಚಳ್ಳಕೆರೆ ಎಸ್‍ಜೆಎಂ ಪಾಲಿಟೆಕ್ನಿಕ್ ಇವರ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆಯ ಎಸ್.ಜೆ.ಎಂ ಪಾಲಿಟೆಕ್ನಿಕ್‍ನಲ್ಲಿ ಇದೇ ಜನವರಿ 7ರಂದು ಬೆಳಿಗ್ಗೆ[more...]

ಜ.6 ರಿಂದ ಯುವ ಲಹರಿ: 8ನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜನವರಿ 02: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ವತಿಯಿಂದ ಯುವ ಲಹರಿ-8ನೇ ಅಂತರ ಮಹಾವಿದ್ಯಾಲಯಗಳಯುವ ಜನೋತ್ಸವ ಕಾರ್ಯಕ್ರಮ ಇದೇ ಜನವರಿ 6[more...]

ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜನವರಿ 02: ಹೊಳಲ್ಕೆರೆ ತಾಲ್ಲೂಕಿನ ಉಪ್ಪರಿಗೇನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆ ನೀಡಲಾಯಿತು. ಹೆಚ್.ಡಿ.ಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಕೆ.ಎನ್.ದಿವ್ಯಾ, ಆರೋಗ್ಯ ಸುರಕ್ಷತಾಧಿಕಾರಿ[more...]

ಎಲ್ಲಾ ಸಮಾಜದವರ ಹಿತಾ ಕಾಯುವ ಕೆಲಸ ಬಿಜೆಪಿಯಿಂದ ಮಾತ್ರ ಸಾಧ್ಯ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಒಂದೇ ಜಾತಿಗೆ ಸಿಮೀತವಾಗದೇ ಎಲ್ಲಾ ಧರ್ಮ ಮತ್ತು ಜಾತಿಯನ್ನು ಸಮಾನವಾಗಿ ಕಾಣುವ ಏಕೈಕ ಪಕ್ಷ  ಬಿಜೆಪಿ ಆಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ಹ ತಾಲೂಕಿನ ಮಲ್ಲಪುರ ಗೊಲ್ಲರಹಟ್ಟಿಯಲ್ಲಿ  ಬಿಜೆಪಿ ಪಕ್ಷದ ವತಿಯಿಂದ ಏರ್ಪಡಿಸಿದ್ದ[more...]

ತುಂಬು ಗೆನ್ನೆಯ – ಹೊಳೆವ ಕಂಗಳ – ಸೊಂಪು ಕೂದಲಿನ – ನಲ್ಮೆಯ ಗೆಳೆಯ

ಇದೋ ನನ್ನ ಮನದ ವಿದಾಯ. ©°°°°°©, ಎಷ್ಟೊಂದು ಮುದ್ದಾಗಿದ್ದೆ ನೀನು. ಸೌಂದರ್ಯ ದೇವತೆ ಹೆಣ್ಣೇ ಇರಬಹುದು. ಆದರೆ ಆ ಮನ್ಮಥನೂ ನಿನ್ನಷ್ಟು ಸುಂದರ ಇರಲಾರನು. ಆ ನಿನ್ನ ನಗು, ಮಾತು, ನೋಟ, ಮುಗ್ಧತೆ ನನ್ನನ್ನು[more...]

ಚಂದ್ರಬಾಬು ನಾಯ್ಡು ಅವರ ಪಕ್ಷದ ರ್‍ಯಾಲಿಯಲ್ಲಿ 3 ಜನರು ಕಾಲ್ತುಳಿತದಿಂದ ಸಾವು

ಆಂಧ್ರಪ್ರದೇಶ: ಆಂಧ್ರ ಪ್ರದೇಶದ ಗುಂಟೂರಿನಲ್ಲಿ (Guntur) ಚಂದ್ರಬಾಬು ನಾಯ್ಡು (Chandrababu Naidu) ಅವರ ರ್‍ಯಾಲಿ (Rally) ವೇಳೆ ಕಾಲ್ತುಳಿತ (Stampede) ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ (Death). ಅಲ್ಲದೆ, ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು  ಆಸ್ಪತ್ರೆಗೆ[more...]

ಧಾರ್ಮಿಕ ಭಾವನೆಗಳಿಗೆ ಆಧ್ಯಾತ್ಮಿಕ ಚಿಂತನೆಗಳು ಸೇರಿದರೆ ಮನಸ್ಸು ಪ್ರಸನ್ನವಾಗುತ್ತದೆ: ಎನ್.ರಘುಮೂರ್ತಿ

ಚಳ್ಳಕೆರೆ:ಧಾರ್ಮಿಕ ಭಾವನೆಗಳಿಗೆ ಆಧ್ಯಾತ್ಮಿಕ ಚಿಂತನೆಗಳು ಬೆರೆತಾಗ ಮನಸ್ಸು ಪ್ರಸನ್ನವಾಗುತ್ತದೆ ಸಕಾರಾತ್ಮಕವಾದ ಚಿಂತನೆಗಳು ಮೈಗೂಡುತ್ತವೆ ನಮ್ಮ ರಾಷ್ಟ್ರ ಮತ್ತು ಪರಂಪರೆಯ ಬಗ್ಗೆ ಅದ್ವಿತೀಯವಾದ ಮನಸ್ಸು ಕೇಂದ್ರೀಕೃತವಾಗುತ್ತದೆ ಎಂದು ತಹಸಿಲ್ದಾರ್ ಎನ್ ರಘುಮೂರ್ತಿ ಹೇಳಿದರು. ವೈಕುಂಠ ಏಕಾದಶಿಯ[more...]