ಹನ್ನೊಂದು ಸಾವಿರ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಜ:3: ಹನ್ನೊಂದು ಸಾವಿರ ಕೊಳಗೇರಿ ನಿವಾಸಿಗಳ  ಕುಟುಂಬಗಳಿಗೆ ಹಕ್ಕು ಪತ್ರ ನೀಡಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ  ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ  ಮಾರುತಿ ನಗರ ಮತ್ತು  ಚೇಳುಗುಡ್ಡದ  ಕೊಳಗೇರಿ ನಿವಾಸಿಗಳಿಗೆ  ಸ್ಲಂ ಬೋರ್ಡ್[more...]

ನೂತನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಡಾ.ವಿ.ರಾಮ್ ಪ್ರಾಸಾತ್ ಮನೋಹರ್ ನೇಮಕ  

ಚಿತ್ರದುರ್ಗ: ರಾಜ್ಯದ ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ  ವಿಚಾರಣೆ ಅನೀರಿಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು  ಚಿತ್ರದುರ್ಗ ಜಿಲ್ಲೆಯ  ನೂತನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ [more...]

ಮತದಾರರಿಗೆ ನೀಡಿದ ಭರವಸೆಯನ್ನು ಬಿಜೆಪಿ ಹಿಡೇರಿಸಿದೆ:ಶಾಸಕ ಜಿ.ಹೆಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ ಜ. ೦೩ ಚುನಾವಣೆಯಲ್ಲಿ ಮತದಾರರಿಗೆ ಪ್ರಣಾಳಿಕೆಯಂತೆ ನೀಡಿದ ವಿವಿಧ ರೀತಿಯ ಭರವಸೆಗಳನ್ನು ಈಡೇರಿಸಿದ ಪಕ್ಷ ಬಿಜೆಪಿಯಾಗಿದೆ ಎಂದು ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿವತಿಯಿಂದ ನಗರದ ಹೂರವಲಯದ[more...]

ನಾಳೆ‌ ಚಳ್ಳಕೆರೆಗೆ ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್ ಕುಮಾರ್ ಭೇಟಿ

ಚಳ್ಳಕೆರೆ-03 ಹ್ಯಾಟ್ರಿಕ್ ಹಿರೋ ಡಾ.ಶಿವರಾಜ್ ಕುಮಾರ್ ಬುಧವಾರ ಚಳ್ಳಕೆರೆ ನಗರಕ್ಕೆ ಆಗಮಿಸಿ ರಾಮಕೃಷ್ಣ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿರುವ ವೇದ ಸಿನಿಮಾ ಹಿನ್ನೆಲೆಯಲ್ಲಿ‌ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಂದಿಗೆ ಮಾತನಾಡುವರು. ಬುಧವಾರ ಬೆಳ್ಳಗೆ 10:30ಕ್ಕೆ ಚಿತ್ರಮಂದಿರಕ್ಕೆ ಭೇಟಿ‌ ನೀಡಿ[more...]

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಸಮರ್ಪಕಗೊಳಿಸಿ- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಜ. 03 (ಕರ್ನಾಟಕ ವಾರ್ತೆ) : ಚಿತ್ರದುರ್ಗ ಜಿಲ್ಲೆಯಲ್ಲಿನ ಎಲ್ಲ ಮತಗಟ್ಟೆಗಳಲ್ಲಿ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿಸಲು ಸಂಬಂಧಪಟ್ಟ ತಹಸಿಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ[more...]

ಜ.8ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ03: ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಮತ್ತು ಮುಖ್ಯ ವೈದ್ಯಾಧಿಕಾರಿಗಳು, ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಚಿತ್ರದುರ್ಗ ಹಾಗೂ ಐಮಂಗಲ ಹಾಗೂ ಮರಡಿಹಳ್ಳಿ ವ್ಯಾಪ್ತಿಯ ಆಸ್ಪತ್ರೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಸಹಕಾರದೊಂದಿಗೆ[more...]

ವಿಕಲಚೇತನರ ಬಸ್‍ಪಾಸ್‍ಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ03: 2023ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳ ಬಸ್‍ಪಾಸ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿಭಾಗ ಮತ್ತು ಜಿಲ್ಲಾಮಟ್ಟದಲ್ಲಿ ವಿಕಲಚೇತನರಿಗೆ 2023ನೇ ಸಾಲಿನ ಬಸ್‍ಪಾಸ್‍ನ್ನು ನವೀಕರಿಸಲು ಸಾಕಷ್ಟು ಸಮಯಾವಕಾಶವನ್ನು ನೀಡುವ ದೃಷ್ಠಿಯಿಂದ ಫಲಾನುಭವಿಗಳು 2022ನೇ ಸಾಲಿನಲ್ಲಿ[more...]

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ03: ಚಿತ್ರದುರ್ಗ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5[more...]

ಚಿತ್ರದುರ್ಗ: ಒಂದೇ ಕುಟುಂಬದ ನಾಲ್ವರು ಕಾಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ03: ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಡಿಸೆಂಬರ್ 9ರಂದು ರಂದು ರೋಹಿತ್.ಎಂ.ಬಿ (33) ಹಾಗೂ[more...]

ಸಮಸ್ಯೆಗಳಿಗೆ ಕಾನೂನಿನ ಮೂಲಕ ಕ್ರಮ ವಹಿಸಲಾಗುವುದು: ತಹಶೀಲ್ದಾರ್ ಎನ್.ರಘುಮೂರ್ತಿ

ಚಿತ್ರದುರ್ಗ: ಚಿಕ್ಕಗೊಂಡನಹಳ್ಳಿ ಮತ್ತು ಮುದ್ದಾಪುರ ಗ್ರಾಮ ಪಂಚಾಯತಿಗಳಲ್ಲಿನ ಸಮಸ್ಯೆಗಳಿಗೆ ಕಾನೂನಿನ ಪ್ರಕಾರ ಕ್ರಮ ವಹಿಸಲಾಗುವುದು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ಸೋಮವಾರ  ಚಿತ್ರದುರ್ಗ ತಾಲೂಕಿನ  ಪಭಾರ  ತಹಶೀಲ್ದಾರ್ ಆಗಿ  ತಾಲೂಕ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ [more...]