ವೇದ ಚಿತ್ರದ ಪ್ರಚಾರಕ್ಕೆ ಆಗಮಿಸಿದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಅದ್ದೂರಿ ಸ್ವಾಗತ

ಚಳ್ಳಕೆರೆ: ನಗರದಲ್ಲಿ ಪ್ರದರ್ಶನಗೊಳ್ಳುತ್ತಿರುವ ವೇದ ಚಿತ್ರದ ಪ್ರಚಾರಕ್ಕೆ ಆಗಮಿಸಿದ್ದ ಡಾ.ಶಿವರಾಜ್ ಕುಮಾರ್( Shivaraj Kumar)   ರವರನ್ನು ನಗರದ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ನಗರದ ಪುನಿತ್ ರಾಜಕುಮಾರ್ ವೃತ್ತಕ್ಜೆ ಆಗಮಿಸಿ ಅವರ ಭಾವಚಿತ್ರಕ್ಕೆ ಪುಪ್ಪಹಾರ ಹಾಕುವ[more...]

ಬುಡಕಟ್ಟು ಸಂಸ್ಕೃತಿಯ ನಾಡು ಚಿತ್ರದುರ್ಗ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಭಾರತೀಯರ ಭವ್ಯ ಸಂಸ್ಕೃತಿಗೆ ಚಿತ್ರದುರ್ಗ ಜನತೆಯ ಕೊಡುಗೆ ಅಪಾರವಾಗಿದೆ. ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲ ಮತ್ತು ಮ್ಯಾಸ  ನಾಯಕರ ಆಚಾರ ವಿಚಾರಗಳು ಉಡುಗೆ ತೊಡುಗೆಗಳು ಸಂಪ್ರದಾಯಗಳು ಪೂಜಾ ವಿಧಿ ವಿಧಾನಗಳು ದೇಶಿಯ ಸಂಸ್ಕೃತಿ ಯನ್ನು[more...]

ತುರುವನೂರು ಪ್ರಥಮ ದರ್ಜೆ ಕಾಲೇಜಿಗೆ ಉಪ ಕುಲಪತಿ ಬಿ.ಡಿ.ಕುಂಬಾರ್ ಭೇಟಿ ಸನ್ಮಾನಿಸಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಅವರು  ತುರುವನೂರು ಹೋಬಳಿಯ ತುರುವನೂರು ಗ್ರಾಮದ ಪ್ರಥಮ ದರ್ಜೆ ಕಾಲೇಜಿನ ವೀಕ್ಷಣೆಗೆ ಆಗಮಿಸಿದ ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿಗಳಾದ  ಬಿ ಡಿ ಕುಂಬಾರ್  ಅವರನ್ನು[more...]

ಜನವರಿ 5 ರಂದು ಚಿತ್ರದುರ್ಗಕ್ಕೆ ಬಸವರಾಜ್ ಬೊಮ್ಮಾಯಿ

ಚಿತ್ರದುರ್ಗ ( ಕರ್ನಾಟಕ ವಾರ್ತೆ) ಜ.04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ.05 ರಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11:30 ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12:30ಕ್ಕೆ[more...]

ಬಂಗಾರ ಪ್ರಿತರಿಗೆ ಶಾಕ್ ಬೆಲೆಯಲ್ಲಿ ಒಂದೇ ದಿನ ಭಾರಿ ಏರಿಕೆ

ಬೆಂಗಳೂರು: Today Gold and Silver Price: ಚಿನಿವಾರ ಪೇಟೆಯಲ್ಲಿ ನಿನ್ನೆ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ(Silver price) ಇಂದು (ಜನವರಿ 4, ಬುಧವಾರ, 2023) ಭಾರಿ ಏರಿಕೆಯಾಗಿದೆ. ನೀವು ಏನಾದರೂ[more...]

ಸಾವಿ‌ನಲ್ಲೂ ಸಮಾಜಕ್ಕೆ ಸಂದೇಶ ನೀಡಿದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಅಸ್ತಂಗತರಾಗಿದ್ದಾರೆ. 81 ವರ್ಷ ವಯಸ್ಸಿನ ಸಿದ್ದೇಶ್ವರ ಶ್ರೀಗಳು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚಿಕಿತ್ಸೆಯನ್ನೂ ನಿರಾಕರಿಸಿದ್ದರು. ಮುಖ್ಯಮಂತ್ರಿ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಫೋನ್​ ಮೂಲಕ[more...]

ಸಮಾಜ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ಕನಿಷ್ಠ ವೇತನ ನೀಡದಿದ್ದರೆ FIR

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆ, ಕಾಲೇಜುಗಳಲ್ಲಿರುವ 'ಡಿ' ಗ್ರೂಪ್‌ ಹೊರಗುತ್ತಿಗೆ ನೌಕರರು, ಹೊರ ಸಂಪನ್ಮೂಲ ಸಿಬ್ಬಂದಿಗೆ ನಿಯಮಿತವಾಗಿ ವೇತನ ಮತ್ತು ಕನಿಷ್ಠ ವೇತನ ಪಾವತಿಯಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ[more...]