ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಚಿತ್ರದುರ್ಗದಲ್ಲಿ ಪತಿಭಟನೆ

ಚಿತ್ರದುರ್ಗ: ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಚಿತ್ರದುರ್ಗ ತಾಲ್ಲೂಕು ಕಾಡುಗೊಲ್ಲ ಸಮಾಜದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಹೆಗಲ ಮೇಲೆ ಕರಿ ಕಂಬಳಿ ಹೊದ್ದು[more...]

ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲ:ಜೆ.ಯಾದವ್ ರೆಡ್ಡಿ

ಚಿತ್ರದುರ್ಗ: ಆರೋಗ್ಯಕ್ಕೆ ಹಾನಿಕಾರವಾಗಿರುವ ಸಿಗರೇಟ್, ಮದ್ಯ, ಗುಟ್ಕಾಗೆ ಬೆಂಬಲ ಬೆಲೆಯಿದೆ. ಇಡೀ ಮನುಕುಲಕ್ಕೆ ಅನ್ನ ನೀಡುವ ರೈತ ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಆಗುತ್ತಿಲ್ಲ ಎಂದು ಸ್ವರಾಜ್[more...]

ಜನವರಿ 10 ರಂದು ಸಂಗೀತ ಸಾಂಸ್ಕøತಿಕ ಉತ್ಸವ

ಚಿತ್ರದುರ್ಗ: ಕಾರಂಜಿ ಕಲ್ಚರಲ್ ಟ್ರಸ್ಟ್ ಮದಕರಿಪುರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದೊಂದಿಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಸಂಗೀತ ಸಾಂಸ್ಕøತಿಕ ಉತ್ಸವ ಜ.10 ರ ಇಂದು[more...]

ಉಪವಿಭಾಗಾಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ09: ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿನ ವಿವಿಧ ಮತಗಟ್ಟೆಗಳಿಗೆ ಸೋಮವಾರ ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ರದುರ್ಗ ನಗರದ ಸಂತಜೋಸೆಫೆರ ಕಾನ್ವೆಂಟ್ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ವಿ.ಪಿ.ಬಡಾವಣೆ ಸರ್ಕಾರಿ ಪ್ರಾಥಮಿಕ[more...]

ಜ.15ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ: ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ09: ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಇದೇ ಜನವರಿ 15ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಪರ[more...]

ಭಾವಸಾರ ಕ್ಷತ್ರೀಯ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಚಿತ್ರದುರ್ಗ, ಜ.09: ಭಾವಸಾರ ಕ್ಷತ್ರೀಯ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಭಾವಸಾರ ಕ್ಷತ್ರೀಯ ಸಮುದಾಯದವರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಭಾವಸಾರ ಕ್ಷತ್ರೀಯ ಸಮುದಾಯದವರ[more...]