ಮಧ್ಯ ಕರ್ನಾಟಕದ ಪ್ರಸಿದ್ಧವಾದ ಶ್ರೀಕೋಟೆಗುಡ್ಡ ಮಾರೇಶ್ವರಿ ಸಿಡಿ ಉತ್ಸವದ ಸಂಭ್ರಮ

ವರದಿ: ಮಹಂತೇಶ್ ಮೊಳಕಾಲ್ಮುರು ಮೊಳಕಾಲ್ಮುರು:-ತಾಲೂಕಿನ ರಾಯಾಪುರ ಗ್ರಾಪಂ ವ್ಯಾಪ್ತಿಯ ಮ್ಯಾಸರಹಟ್ಟಿಯಲ್ಲಿ ಗುರುವಾರ ಸಾಯಂಕಾಲದಂದು ಮಧ್ಯ ಕರ್ನಾಟಕದ ಪ್ರಸಿದ್ಧವಾದ ಶ್ರೀಕೋಟೆಗುಡ್ಡ ಮಾರೇಶ್ವರಿ ಜಾತ್ರೆ ಪ್ರಯುಕ್ತ ಸಿಡಿ ಮಹೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯಿತು.[more...]

ಜೀವವಿಮಾ ನಿಗಮ ದೇಶದ ಆರ್ಥಿಕ ಪರಿಸ್ಥಿತಿ ಸರಿದೂಗಿದ ಒಂದು ಭಾಗ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-12 ಜೀವವಿಮಾ ನಿಗಮ ದೇಶದ ಆರ್ಥಿಕ ಪರಿಸ್ಥಿತಿ ಸರಿದೂಗಿದ ವ್ಯವಸ್ಥೆಯಲ್ಲಿ ಒಂದಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು, ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜೀವವಿಮಾ ಪ್ರತಿನಿಧಿಗಳ ಸಂಘದ ವತಿಯಿಂದ ಸರ್ವ[more...]

ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮೀಸಲಾತಿಗಾಗಿ ಬೃಹತ್ ಪ್ರತಿಭಟನೆ

ಚಳ್ಳಕೆರೆ-12 ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಇದೆ ತಿಂಗಳು ಬೃಹತ್ ಪ್ರತಿಭಟನೆ ಮೂಲಕ‌ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಅಧ್ಯಕ್ಷ ರವಿಕುಮಾರ್ ಹೇಳಿದರು. ಅವರು ನಗರದ ಯಾದವರ ಹಾಸ್ಟೆಲ್ ನಲ್ಲಿ ನಡೆದ[more...]

ಶ್ರೀಲಂಕಾ ವಿರುದ್ದ ಭಾರತಕ್ಕೆ 2.0 ಅಂತರದಿಂದ ಸರಣಿ ವಶ

ಕೋಲ್ಕತಾ: ಪ್ರವಾಸಿ ಶ್ರೀಲಂಕಾ ವಿರುದ್ಧದ ಏಕ ದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಸುಲಭ ಜಯ ಸಾಧಿಸಿದೆ. ಈ ಮೂಲಕ ಆತಿಥೇಯ ಭಾರತ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು[more...]

ಜನಪದ ಗೀತೆಗಳು ಒಬ್ಬರ ಬಾಯಿಂದ ಮತ್ತೊಬ್ಬರ ಬಾಯಿಗೆ ಹರಡುವ ಪುರಾತನ ಕಲೆ

ಚಿತ್ರದುರ್ಗ: ಗ್ರಾಮೀಣ ಪ್ರದೇಶಗಳಲ್ಲಿ ಹುಟ್ಟಿಕೊಂಡ ಜನಪದ ಗೀತೆಗಳು ಒಬ್ಬರ ಬಾಯಿಂದ ಮತ್ತೊಬ್ಬರ ಬಾಯಿಗೆ ಹರಡುವ ಪುರಾತನ ಕಲೆಯಾಗಿದೆ ಎಂದು ಹಿರಿಯೂರು ತಾಲ್ಲೂಕು ಹಿಂಡಸಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮೌನೇಶ್‍ನಾಯ್ಕ ತಿಳಿಸಿದರು.[more...]

ಸಮಸ್ಯೆಗಳ ನಿವಾರಣೆಗಾಗಿ ಸಿಎಂ ಬಳಿ ನಿಯೋಗ:ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ: ಎಲ್ಲಾ ಕಡೆ ಸಮಸ್ಯೆಗಳು ಇದ್ದೆ ಇರುತ್ತವೆ. ಹಾಗಾಗಿ ನಿಮ್ಮ ಕುಂದುಕೊರತೆ ಸಮಸ್ಯೆಗಳ ನಿವಾರಣೆಗಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಇಂಧನ ಸಚಿವರ ಬಳಿ ಬೇಕಾದರೆ ನಿಯೋಗ ಕರೆದುಕೊಂಡು ಹೋಗುತ್ತೇನೆಂದು ಹಿರಿಯೂರು ಶಾಸಕಿ ಕೆ. ಪೂರ್ಣಿಮ[more...]

30 ಲಕ್ಷ ವೆಚ್ಚದಲ್ಲಿ ಸಂತೆ ಮಾರುಕಟ್ಟೆಯಲ್ಲಿ ನೆಲಹಾಸಿನ ವ್ಯವಸ್ಥೆ: ಶಾಸಕ‌ ಟಿ.ರಘುಮೂರ್ತಿ

ಚಳ್ಳಕೆರೆ-12 ನಗರದ ಅಭಿವೃದ್ಧಿಗೆ ಪ್ರತಿಯೊಬ್ಬ ಪ್ರತಿನಿಧಿಗಳು, ನಗರಸಭೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು, ನಗರದ ಸಂತೆ ಮಾರುಕಟ್ಟೆಯ ಆವರಣದಲ್ಲಿ ನಡೆದ ನೆಲಹಾಸುಗಳಿಗೆ ಚಾಲನೆ ನೀಡಿದರು. ಕಳೆದ ಹತ್ತಾರು ವರ್ಷಗಳಿಂದ ಸಂತೆ[more...]

ಜ.13ರಂದು ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜನವರಿ12: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಡಿಸೆಂಬರ್-2022ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭೀವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಮಾಸಿಕ ಕೆ.ಡಿ.ಪಿ ಸಭೆಯನ್ನು ಇದೇ ಜನವರಿ 13ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ[more...]

ಪ್ರತಿ ಮೂರು ತಿಂಗಳಿಗೊಮ್ಮೆ ರಸ್ತೆ ಸುರಕ್ಷತೆ ಕುರಿತು ಸಭೆ:ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ  ಎ.ನಾರಾಯಣಸ್ವಾಮಿ ಹೇಳಿಕೆ ಚಿತ್ರದುರ್ಗ(ಕರ್ನಾಟಕ ವಾರ್ತೆ).ಜ.11: ಜಿಲ್ಲೆಯಲ್ಲಿ ಗುರುತಿಸಿರುವ ಅಪಘಾತ ಸ್ಥಳ ಹಾಗೂ ವಲಯಗಳ ಕುರಿತು, ಅಲ್ಲಿ ಸಂಭವಿಸುವ ಅಪಘಾತಗಳಿಗೆ ಕಾರಣ ಏನು ಎಂದು ಚರ್ಚಿಸಿ,[more...]

ಹೊಲಿಗೆ ಯಂತ್ರ ವಿತರಣೆ ಯೋಜನೆ: ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜನವರಿ10: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,[more...]